Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:83 - ಕನ್ನಡ ಸತ್ಯವೇದವು C.L. Bible (BSI)

83 ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

83 ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

83 ಹೊಗೆಯಲ್ಲಿ ನೇತುಹಾಕಿರುವ ಬುದ್ದಲಿಯಂತಿದ್ದೇನೆ; ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

83 ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

83 ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:83
6 ತಿಳಿವುಗಳ ಹೋಲಿಕೆ  

ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು