ಕೀರ್ತನೆಗಳು 119:85 - ಕನ್ನಡ ಸತ್ಯವೇದವು C.L. Bible (BSI)85 ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201985 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್85 ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ85 ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿ |