Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:93 - ಕನ್ನಡ ಸತ್ಯವೇದವು C.L. Bible (BSI)

93 ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

93 ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

93 ನಾನು ನಿನ್ನ ನೇಮಗಳನ್ನು ಎಂದಿಗೂ ಮರೆಯುವದಿಲ್ಲ; ಅವುಗಳಿಂದಲೇ ನನ್ನನ್ನು ಬದುಕಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

93 ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. ಯಾಕೆಂದರೆ ನಾನು ಬದುಕಿರುವುದು ಅವುಗಳಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

93 ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:93
5 ತಿಳಿವುಗಳ ಹೋಲಿಕೆ  

ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು