ಕೀರ್ತನೆಗಳು 12:4 - ಕನ್ನಡ ಸತ್ಯವೇದವು C.L. Bible (BSI)4 “ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?” ಅಧ್ಯಾಯವನ್ನು ನೋಡಿ |