ಕೀರ್ತನೆಗಳು 120:3 - ಕನ್ನಡ ಸತ್ಯವೇದವು C.L. Bible (BSI)3 ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? ಅಧ್ಯಾಯವನ್ನು ನೋಡಿ |