ಕೀರ್ತನೆಗಳು 120:5 - ಕನ್ನಡ ಸತ್ಯವೇದವು C.L. Bible (BSI)5 ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ. ಅಧ್ಯಾಯವನ್ನು ನೋಡಿ |