ಕೀರ್ತನೆಗಳು 120:6 - ಕನ್ನಡ ಸತ್ಯವೇದವು C.L. Bible (BSI)6 ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮಾಧಾನವನ್ನು ಹಗೆಮಾಡುವವರೊಳಗೆ ಇದ್ದು ಇದ್ದು ಸಾಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು. ಅಧ್ಯಾಯವನ್ನು ನೋಡಿ |