Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:7 - ಕನ್ನಡ ಸತ್ಯವೇದವು C.L. Bible (BSI)

7 ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಸಮಾಧಾನಪ್ರಿಯನು; ಅವರೋ, ಮಾತಾಡಿದರೆ ಯುದ್ಧಕ್ಕೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:7
12 ತಿಳಿವುಗಳ ಹೋಲಿಕೆ  

ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು