Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 121:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಬಾಧಿಸನು ಸೂರ್ಯನು ಹಗಲೊಳು I ನಿನ್ನ ಪೀಡಿಸನು ಚಂದ್ರನು ಇರುಳೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಗಲಲ್ಲಿ ಸೂರ್ಯನೂ ಇರುಳಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 121:6
4 ತಿಳಿವುಗಳ ಹೋಲಿಕೆ  

ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು