Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:3 - ಕನ್ನಡ ಸತ್ಯವೇದವು C.L. Bible (BSI)

3 ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇಮೇ, ನೀನು ಸರಿಯಾದ ಹೊಂದಿಕೆಯಿಂದ ಕಟ್ಟಲ್ಪಟ್ಟ ನಗರವಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:3
6 ತಿಳಿವುಗಳ ಹೋಲಿಕೆ  

ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು