ಕೀರ್ತನೆಗಳು 122:4 - ಕನ್ನಡ ಸತ್ಯವೇದವು C.L. Bible (BSI)4 ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕುಲಗಳು ಅಂದರೆ ಯಾಹುವಿನ ಕುಲದವರು ಯೆಹೋವನ ನಾಮಕೀರ್ತನೆಗೋಸ್ಕರ ಇಲ್ಲಿಗೇ ಯಾತ್ರೆಮಾಡುತ್ತಿದ್ದರು. ಇದು ಇಸ್ರಾಯೇಲ್ಯರಲ್ಲಿದ್ದ ಕಟ್ಟಳೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು. ಅಧ್ಯಾಯವನ್ನು ನೋಡಿ |