ಕೀರ್ತನೆಗಳು 122:5 - ಕನ್ನಡ ಸತ್ಯವೇದವು C.L. Bible (BSI)5 ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. ಅಧ್ಯಾಯವನ್ನು ನೋಡಿ |