ಕೀರ್ತನೆಗಳು 124:3 - ಕನ್ನಡ ಸತ್ಯವೇದವು C.L. Bible (BSI)3 ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು. ಅಧ್ಯಾಯವನ್ನು ನೋಡಿ |