ಕೀರ್ತನೆಗಳು 124:8 - ಕನ್ನಡ ಸತ್ಯವೇದವು C.L. Bible (BSI)8 ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು. ಅಧ್ಯಾಯವನ್ನು ನೋಡಿ |