Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 127:4 - ಕನ್ನಡ ಸತ್ಯವೇದವು C.L. Bible (BSI)

4 ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೌವನದಲ್ಲಿ ಹುಟ್ಟಿದ ಮಕ್ಕಳು ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 127:4
4 ತಿಳಿವುಗಳ ಹೋಲಿಕೆ  

ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು