ಕೀರ್ತನೆಗಳು 129:3 - ಕನ್ನಡ ಸತ್ಯವೇದವು C.L. Bible (BSI)3 ಉಳುವವರು ಎನ್ನ ಬೆನ್ನನೆ ಉತ್ತಿರುವರು I ಆಳವಾದ ಗಾಯಗೆರೆಗಳನ್ನು ಮಾಡಿಹರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉಳುವವರು ನಮ್ಮ ಬೆನ್ನಿನ ಮೇಲೆ ಉತ್ತುತ್ತು ಉದ್ದವಾದ ಗೆರೆಗಳನ್ನು ಮಾಡಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಊಳುವವರು ನನ್ನ ಬೆನ್ನಿನ ಮೇಲೆ ಉತ್ತಿದರು, ಉದ್ದವಾದ ಗಾಯಗೆರೆಗಳನ್ನು ಮಾಡಿದರು ಅಧ್ಯಾಯವನ್ನು ನೋಡಿ |