ಕೀರ್ತನೆಗಳು 129:6 - ಕನ್ನಡ ಸತ್ಯವೇದವು C.L. Bible (BSI)6 ಅವರಾಗಲಿ ಮಾಳಿಗೆ ಮೇಲಿನ ಹುಲ್ಲಿನಂತೆ I ಒಣಗಿಹೋಗುವುದದು ಹೂ ಬಿಡುವುದಕ್ಕೆ ಮುಂಚೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವುಬಿಡುವದಕ್ಕೆ ಮೊದಲೇ ಒಣಗಿಹೋಗುತ್ತದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ. ಅವು ಬೆಳೆಯುವುದಕ್ಕೆ ಮುಂಚೆ ಒಣಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿ |