Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 129:7 - ಕನ್ನಡ ಸತ್ಯವೇದವು C.L. Bible (BSI)

7 ತುಂಬುವುದಿಲ್ಲಾ ಕೊಯ್ಯುವವನ ಹಿಡಿಯು I ಅದರ ಸಿವುಡು ಕಟ್ಟುವವನಾ ಮಡಿಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದನ್ನು ಕೊಯ್ಯುವವನ ಹಿಡಿಯೂ ಸಿವುಡುಕಟ್ಟುವವನ ಉಡಿಲೂ ತುಂಬುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 129:7
4 ತಿಳಿವುಗಳ ಹೋಲಿಕೆ  

ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು