Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 131:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 131:3
7 ತಿಳಿವುಗಳ ಹೋಲಿಕೆ  

ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ನಾವಾದರೋ ಪ್ರಭುವನು ಹೊಗಳಿ ಹಾಡುವೆವು I ಇಂದಿಗೂ ಎಂದೆಂದಿಗೂ ಹೊಗಳಿ ಹಾಡುವೆವು II ಅಲ್ಲೆಲೂಯ.


ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು