Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:3 - ಕನ್ನಡ ಸತ್ಯವೇದವು C.L. Bible (BSI)

3 “ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನನ್ನ ಮನೆಯೊಳಗೆ ಪ್ರವೇಶಿಸುವದಿಲ್ಲ, ಮಂಚವನ್ನು ಹತ್ತುವದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವ ತನಕ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿಕೊಳ್ಳುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:3
3 ತಿಳಿವುಗಳ ಹೋಲಿಕೆ  

ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು