Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:8 - ಕನ್ನಡ ಸತ್ಯವೇದವು C.L. Bible (BSI)

8 ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದಲ್ಲಿ ಸೇರೋಣವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು. ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:8
4 ತಿಳಿವುಗಳ ಹೋಲಿಕೆ  

ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II


ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು