Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:1 - ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ I ಭಜಿಸಿರಿ, ಪ್ರಭುವಿನ ಶ್ರೀನಾಮವನು I ಭಜಿಸಿರಿ ಪ್ರಭುವಿನ ದಾಸರೆ, ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯೆಹೋವನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಯೆಹೋವ ದೇವರ ಆಲಯದಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:1
18 ತಿಳಿವುಗಳ ಹೋಲಿಕೆ  

ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಅವರಿಗೂ ಮಕ್ಕಳಿದ್ದರು. ಗೇರ್ಷೋಮನು ಲಿಬ್ನೀ ಮತ್ತು ಶಿಮ್ಮೀ ಎಂಬವರ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು