Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:18 - ಕನ್ನಡ ಸತ್ಯವೇದವು C.L. Bible (BSI)

18 ಅವುಗಳಂತಾಗುವರು ಅವುಗಳನ್ನು ಮಾಡುವವರು I ಅವುಗಳಂತಾಗುವರು ಅವುಗಳನ್ನು ನಂಬುವವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:18
6 ತಿಳಿವುಗಳ ಹೋಲಿಕೆ  

ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು