Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:3 - ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಹುವಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಅದು ಮನೋಹರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು; ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ, ಏಕೆಂದರೆ ಅದು ರಮ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:3
12 ತಿಳಿವುಗಳ ಹೋಲಿಕೆ  

ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು