Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:13 - ಕನ್ನಡ ಸತ್ಯವೇದವು C.L. Bible (BSI)

13 ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಕೆಂಪುಸಮುದ್ರವನ್ನು ಭೇದಿಸಿದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:13
8 ತಿಳಿವುಗಳ ಹೋಲಿಕೆ  

ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು