Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:15 - ಕನ್ನಡ ಸತ್ಯವೇದವು C.L. Bible (BSI)

15 ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪುಸಮುದ್ರದಲ್ಲಿ ಕೆಡವಿಬಿಟ್ಟನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:15
10 ತಿಳಿವುಗಳ ಹೋಲಿಕೆ  

ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II


ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು