Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:19 - ಕನ್ನಡ ಸತ್ಯವೇದವು C.L. Bible (BSI)

19 ಅಮೋರಿಯರ ರಾಜನಾದ ಸೀಹೋನನ್ನು ಕೊಂದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:19
3 ತಿಳಿವುಗಳ ಹೋಲಿಕೆ  

ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು