Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:21 - ಕನ್ನಡ ಸತ್ಯವೇದವು C.L. Bible (BSI)

21 ಅವರ ನಾಡನ್ನು ಇಸ್ರಯೇಲರಿಗೆ ಕೊಟ್ಟಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:21
11 ತಿಳಿವುಗಳ ಹೋಲಿಕೆ  

ಕೊಟ್ಟನು ಅವರ ನಾಡನು ಇಸ್ರಯೇಲರಿಗೆ I ಅದು ಸ್ವಂತ ಸೊತ್ತಾಯಿತು ಆತನಾ ಪ್ರಜೆಗೆ II


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು