Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:24 - ಕನ್ನಡ ಸತ್ಯವೇದವು C.L. Bible (BSI)

24 ಶತ್ರುಹಗೆಗಳಿಂದ ನಮ್ಮನ್ನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:24
8 ತಿಳಿವುಗಳ ಹೋಲಿಕೆ  

ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು