Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:25 - ಕನ್ನಡ ಸತ್ಯವೇದವು C.L. Bible (BSI)

25 ಸಕಲ ಜೀವಿಗಳಿಗೆ ಆಹಾರ ನೀಡುವಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಲ್ಲಾ ಜೀವಿಗಳಿಗೂ ಆಹಾರಕೊಡುವವನು ಆತನೇ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:25
4 ತಿಳಿವುಗಳ ಹೋಲಿಕೆ  

ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ಪಶುಗಳಿಗೂ ಕೂಗುವ ಕಾಗೆಮರಿಗಳಿಗೂ I ಒದಗಿಸುವನು ಬೇಕಾದ ಆಹಾರಗಳನು II


ಎಲ್ಲ ತರಹದ ಭೋಜನಪದಾರ್ಥಗಳನ್ನು ಶೇಖರಿಸಿಟ್ಟುಕೊ. ಅದು ನಿನಗೂ ಪ್ರಾಣಿಗಳಿಗೂ ಆಹಾರವಾಗುವುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು