Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:7 - ಕನ್ನಡ ಸತ್ಯವೇದವು C.L. Bible (BSI)

7 ಮಹಾ ಜ್ಯೋತಿರ್ಮಂಡಲವನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಮಹಾಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:7
4 ತಿಳಿವುಗಳ ಹೋಲಿಕೆ  

ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು