Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:20 - ಕನ್ನಡ ಸತ್ಯವೇದವು C.L. Bible (BSI)

20 ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ದೇವರೇ,] ಅವರು ನಿನ್ನ ಶತ್ರುಗಳು; ಅಯೋಗ್ಯಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ದುಷ್ಟರು ನಿನ್ನನ್ನು ದೂಷಿಸುತ್ತಾರೆ. ಅಯೋಗ್ಯಕ್ಕಾಗಿ ನಿನ್ನ ಹೆಸರನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:20
10 ತಿಳಿವುಗಳ ಹೋಲಿಕೆ  

ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು