ಕೀರ್ತನೆಗಳು 139:22 - ಕನ್ನಡ ಸತ್ಯವೇದವು C.L. Bible (BSI)22 ಹಗೆಮಾಡುವೆನವರನು ಸಂಪೂರ್ಣವಾಗಿ I ಭಾವಿಸುವೆನವರನು ನನ್ನ ವೈರಿಗಳನ್ನಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಅವರನ್ನು ಸಂಪೂರ್ಣವಾಗಿ ಹಗೆಮಾಡುತ್ತೇನೆ; ಅವರು ನನಗೂ ವೈರಿಗಳೇ ಆಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುವೆನು! ನಿನ್ನ ವೈರಿಗಳನ್ನು ನನ್ನ ವೈರಿಗಳೆಂದೇ ಪರಿಗಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ. ಅಧ್ಯಾಯವನ್ನು ನೋಡಿ |