ಕೀರ್ತನೆಗಳು 139:24 - ಕನ್ನಡ ಸತ್ಯವೇದವು C.L. Bible (BSI)24 ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ಕೇಡಿನ ಮಾರ್ಗದಲ್ಲಿರುತ್ತೇನೋ ಏನೋ ನೋಡಿ ಸನಾತನಮಾರ್ಗದಲ್ಲಿ ನನ್ನನ್ನು ನಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ. ಅಧ್ಯಾಯವನ್ನು ನೋಡಿ |