Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:9 - ಕನ್ನಡ ಸತ್ಯವೇದವು C.L. Bible (BSI)

9 ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:9
5 ತಿಳಿವುಗಳ ಹೋಲಿಕೆ  

ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು