Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:1 - ಕನ್ನಡ ಸತ್ಯವೇದವು C.L. Bible (BSI)

1 ಬಿಡಿಸೆನ್ನನು ಪ್ರಭು ಕೆಡುಕರಿಂದ I ಕಾಪಾಡೆನ್ನನು ಹಿಂಸಕರಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಗೆ ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:1
8 ತಿಳಿವುಗಳ ಹೋಲಿಕೆ  

ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II


ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು