Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:11 - ಕನ್ನಡ ಸತ್ಯವೇದವು C.L. Bible (BSI)

11 ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚಾಡಿಗಾರನು ದೇಶದಲ್ಲಿ ಉಳಿಯನು; ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:11
10 ತಿಳಿವುಗಳ ಹೋಲಿಕೆ  

ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು