Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು; ಬಲಾತ್ಕಾರಿಗಳಿಗೆ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:4
9 ತಿಳಿವುಗಳ ಹೋಲಿಕೆ  

ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II


ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಓ ನಾಲಿಗೆಯೇ, ನೀನು ಕಪಟ I ಹಾನಿಕರ ಮಾತೇ ನಿನಗಪ್ಪಟ II


ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು