Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:7 - ಕನ್ನಡ ಸತ್ಯವೇದವು C.L. Bible (BSI)

7 ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಬ್ಬನು ಹೊಲವನ್ನು ಉತ್ತು ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:7
7 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು