Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:9 - ಕನ್ನಡ ಸತ್ಯವೇದವು C.L. Bible (BSI)

9 ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತು ತಂತಿಗಳ ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:9
10 ತಿಳಿವುಗಳ ಹೋಲಿಕೆ  

ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು