ಕೀರ್ತನೆಗಳು 145:14 - ಕನ್ನಡ ಸತ್ಯವೇದವು C.L. Bible (BSI)14 ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ. ಅಧ್ಯಾಯವನ್ನು ನೋಡಿ |