ಕೀರ್ತನೆಗಳು 145:16 - ಕನ್ನಡ ಸತ್ಯವೇದವು C.L. Bible (BSI)16 ಎಲ್ಲ ಜೀವಿಗಳ ಕಣ್ಣು ಪ್ರಭು, ನಾಟಿವೆ ನಿನ್ನ ಕಡೆಗೆ I ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ. ಅಧ್ಯಾಯವನ್ನು ನೋಡಿ |