ಕೀರ್ತನೆಗಳು 145:4 - ಕನ್ನಡ ಸತ್ಯವೇದವು C.L. Bible (BSI)4 ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಜನರು ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿ |