ಕೀರ್ತನೆಗಳು 145:8 - ಕನ್ನಡ ಸತ್ಯವೇದವು C.L. Bible (BSI)8 ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ದಯೆಯೂ ಕನಿಕರವೂ ಉಳ್ಳವನು; ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.