Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:12 - ಕನ್ನಡ ಸತ್ಯವೇದವು C.L. Bible (BSI)

12 ಜೆರುಸಲೇಮೇ, ಕೀರ್ತಿಸು ಪ್ರಭುವನು I ಸಿಯೋನೇ, ಸ್ತುತಿಸು ನಿನ್ನ ದೇವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು; ಚೀಯೋನೇ, ನಿನ್ನ ದೇವರನ್ನು ಸ್ತುತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜೆರುಸಲೇಮೇ, ಯೆಹೋವನನ್ನು ಸ್ತುತಿಸು! ಚೀಯೋನೇ, ನಿನ್ನ ದೇವರನ್ನು ಸ್ತುತಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:12
6 ತಿಳಿವುಗಳ ಹೋಲಿಕೆ  

ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಪ್ರಭುವೇ ಅರಸನು ಸದಾಕಾಲಕು I ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಅಲ್ಲೆಲೂಯ! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು