Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:16 - ಕನ್ನಡ ಸತ್ಯವೇದವು C.L. Bible (BSI)

16 ಸುರಿಸುವನು ಹಿಮವನು ಉಣ್ಣೆಯಂತೆ I ಹರಡುವನು ಇಬ್ಬನಿಯನು ಬೂದಿಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ; ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:16
6 ತಿಳಿವುಗಳ ಹೋಲಿಕೆ  

ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ?


ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು