Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:18 - ಕನ್ನಡ ಸತ್ಯವೇದವು C.L. Bible (BSI)

18 ಕರಗುವುವು ಆ ಕಲ್ಲುಗಳು ಆತನ ಅಪ್ಪಣೆಗೆ I ಹರಿಯುವುದು ನೀರು ಆತ ಕಳುಹಿಸುವ ಗಾಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ; ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿಹೋಗುವುದು. ನೀರು ಹರಿಯತೊಡಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:18
7 ತಿಳಿವುಗಳ ಹೋಲಿಕೆ  

ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ.


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?


ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು