Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:4 - ಕನ್ನಡ ಸತ್ಯವೇದವು C.L. Bible (BSI)

4 ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ ಪ್ರತಿಯೊಂದಕ್ಕೆ ಹೆಸರಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:4
4 ತಿಳಿವುಗಳ ಹೋಲಿಕೆ  

ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು