ಕೀರ್ತನೆಗಳು 148:10 - ಕನ್ನಡ ಸತ್ಯವೇದವು C.L. Bible (BSI)10 ಕಾಡುಮೃಗಗಳು, ಸಾಕುಪ್ರಾಣಿಗಳು I ಕ್ರಿಮಿಕೀಟಗಳು, ಪ್ರಾಣಿಪಕ್ಷಿಗಳು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲಾ ಮೃಗಪಶುಪಕ್ಷಿಕ್ರಿವಿುಕೀಟಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ, ಅಧ್ಯಾಯವನ್ನು ನೋಡಿ |