Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:2 - ಕನ್ನಡ ಸತ್ಯವೇದವು C.L. Bible (BSI)

2 ಆತನ ಸಮಸ್ತ ದೂತರೇ, ಸ್ತುತಿಸಿ ಆತನನು I ಆತನ ಎಲ್ಲಾ ಗಣಗಳೇ, ಹೊಗಳಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:2
6 ತಿಳಿವುಗಳ ಹೋಲಿಕೆ  

ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು